Yuga Yugadi Kaledaru



On the occasion of Telugu/Kannada New Year, here is wishing everyone,
Happy New Year, Jaya. HAPPY YUGADI !!!

Lyrics In Kannda

ಯುಗ ಯುಗಾದಿ ಕಳೆದರು ಯುಗಾದಿ ಮರಳಿ ಬರುತಿದೆ
ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ
ಹೊಸತು ಹೊಸತು ತರುತಿದೆ ।।

ಹೊಂಗೆ ಹೂವ ತೊಂಗಲಲಿ ಭೃಂಗದ ಸಂಗೀತ ಕೇಳಿ
ಮತ್ತೆ ಕೇಳ ಬರುತಿದೇ
ಬೇವಿನ ಕಹಿ ಬಾಳಿನಲಿ ಹೂವಿನ ನಸು ಗಂಪು ಸೂಸಿ
ಜೀವ ಕಳೆಯ ತರುತಿದೆ।।

ವರುಷಕೊಂದು ಹೊಸತು ಜನ್ಮ ಹರುಷಕೊಂದು ಹೊಸತು ನೆಲೆಯು
ಅಖಿಲ ಜೀವ ಜಾತಕೇ
ಒಂದೆ ಒಂದು ಜನ್ಮದಲಿ ಒಂದೆ ಬಾಲ್ಯ ಒಂದೆ ಹರೆಯ
ನಮಗದಷ್ಟೇ ಏತಕೋ ।।
Title: Yuga Yugadi Kaledaru
Film: Kulavadhu (Kannada)(1963)
Lyrics: Da. Ra. Bendre
Music: G.K.Venkatesh
Original Singer: S.Janaki
Cover By: Sarada




No comments: